spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಅಮೃತಸರದ ಗುರುನಾನಕ್ ದೇವ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಂಜಾಬ್​​​ನ ಅಮೃತಸರ್​ದಲ್ಲಿರುವ ಪ್ರಸಿದ್ಧ ಗುರು ನಾನಕ್​ ದೇವ್​ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ರೋಗಿಗಳನ್ನ ತಕ್ಷಣವೇ ಬೇರೆ ಕಡೆ ಸ್ಥಳಾಂತರ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮಗ್ನವಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತದ ಮಾತನಾಡಿರುವ ಪಂಜಾಬ್​ ಸಚಿವ ಹರ್ಭಜನ್​ ಸಿಂಗ್, ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap