ದೆಹಲಿಯಲ್ಲಿ ಭಾರೀ ಹೈ-ಡ್ರಾಮಾ: ಕನಾಟ್ ಪ್ಲೇಸ್‌ನಲ್ಲಿ ಸಿಜೆಪಿಯ 150 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ ರಾಜಧಾನಿಯ ಹೃದಯಭಾಗವಾದ ಕನಾಟ್ ಪ್ಲೇಸ್‌ನಲ್ಲಿ ಇಂದು ಸಂಜೆ ಭಾರೀ ಹೈ-ಡ್ರಾಮಾ ನಡೆದಿದೆ. CJP ಹಮ್ಮಿಕೊಂಡಿದ್ದ ‘ಲೆಹ್ರಾ ದೋ ತಿರಂಗಾ’ ಬೃಹತ್ ಧ್ವಜ ಸತ್ಯಾಗ್ರಹ ಮೆರವಣಿಗೆಯ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಶುಕ್ರವಾರ ಸಂಜೆ ಬರೋಬ್ಬರಿ 150 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಇದಕ್ಕೂ ಮುನ್ನ ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ಅವರನ್ನು ಮಧ್ಯಾಹ್ನವೇ ಬಂಧಿಸಿದ್ದರೂ, ನೂರಾರು ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ … Continue reading ದೆಹಲಿಯಲ್ಲಿ ಭಾರೀ ಹೈ-ಡ್ರಾಮಾ: ಕನಾಟ್ ಪ್ಲೇಸ್‌ನಲ್ಲಿ ಸಿಜೆಪಿಯ 150 ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ