ಹಿಡಕಲ್ ಜಲಾಶಯಕ್ಕೆ ಭಾರೀ ಒಳಹರಿವು: ಸಂಪೂರ್ಣ ಜಲಾವೃತಗೊಂಡ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರ ಪರಿಣಾಮವಾಗಿ ಜಿಲ್ಲೆಯ ಪ್ರಮುಖ ಜಲಾಶಯವಾದ ಹಿಡಕಲ್ ಜಲಾಶಯವು ವೇಗವಾಗಿ ಭರ್ತಿಯಾಗುತ್ತಿದ್ದು, ಜಲಾಶಯದ ಹಿನ್ನೀರಿನಲ್ಲಿರುವ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನವು ಮತ್ತೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಜಲಾಶಯ ನಿರ್ಮಾಣದ ಬಳಿಕ ನೀರಿನಲ್ಲೇ ಉಳಿದ ಗುಡಿ! ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಗ್ರಾಮದ ಈ ವಿಠ್ಠಲ ದೇವಸ್ಥಾನಕ್ಕೆ ದಶಕಗಳ ಇತಿಹಾಸವಿದೆ. 1978 ರಲ್ಲಿ … Continue reading ಹಿಡಕಲ್ ಜಲಾಶಯಕ್ಕೆ ಭಾರೀ ಒಳಹರಿವು: ಸಂಪೂರ್ಣ ಜಲಾವೃತಗೊಂಡ ಐತಿಹಾಸಿಕ ಹುನ್ನೂರು ವಿಠ್ಠಲ ದೇವಸ್ಥಾನ