ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಿಡಿಲು ಸಹಿತ ಮಳೆಯಾರ್ಭಟ: ಬಂಟ್ವಾಳ ತಾಲೂಕಿನಲ್ಲಿ ಮನೆಗಳಿಗೆ ಹಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಭಾನುವಾರ ರಾತ್ರಿಯಿಂದ ಗುಡುಗು, ಮಿಂಚು ಸಹಿತ ಭಾರೀ ಗಾಳಿ ಮಳೆ ಆರಂಭಗೊಂಡಿದ್ದು, ಬಂಟ್ವಾಳ ತಾಲೂಕಿನಲ್ಲಿ ಸಿಡಿಲಿನ ಆರ್ಭಟಕ್ಕೆ ಎರಡು ಕಡೆಗಳಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಪಂಜಿಕಲ್ಲು ಗ್ರಾಮದ ಸೌತೆ ಬಳ್ಳಿ ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು‌ಬಡಿದು ಭಾಗಶ: ಹಾನಿಯಾದ ಘಟನೆ ಸಂಭವಿಸಿದೆ. ಇಲ್ಲಿನ‌ ವಿಮಲಾ ಪೂಜಾರಿ ಎಂಬವರ ಅವರ ಮನೆಗೆ ಸಿಡಿಲು ಬಡಿದಿದ್ದು,ಮನೆಯ ಗೋಡೆ ಬಿರುಕು ಬಿಟ್ಟಿದ್ದಲ್ಲದೆ ವಿದ್ಯುತ್ ಉಪಕರಣಗಳ ಸಹಿತ ಸೊತ್ತುಗಳಿಗೆ ಹಾನಿಯಾಗಿದೆ. ಬರಿಮಾರು ಗ್ರಾಮದ ಪಾಪೆತ್ತಿಮಾರು ನಿವಾಸಿ … Continue reading ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಿಡಿಲು ಸಹಿತ ಮಳೆಯಾರ್ಭಟ: ಬಂಟ್ವಾಳ ತಾಲೂಕಿನಲ್ಲಿ ಮನೆಗಳಿಗೆ ಹಾನಿ