April 6, 2026
Monday, April 6, 2026
spot_img

IPL | ಈಡನ್ ಗಾರ್ಡನ್ಸ್‌ನಲ್ಲಿ ಭಾರೀ ಮಳೆ: ಕೋಲ್ಕತ್ತಾ, ಪಂಜಾಬ್ ಮ್ಯಾಚ್ ಗೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ವರುಣ ಎಂಟ್ರಿ ನೀಡಿದ್ದು, ಹೀಗಾಗಿ ಪಂದ್ಯವು ಸ್ಥಗಿತಗೊಂಡಿದೆ.

ಈಡನ್ ಗಾರ್ಡನ್ಸ್‌ನಲ್ಲಿ ಭಾರೀ ಸುರಿಯುತ್ತಿದ್ದು, ಹೀಗಾಗಿ ಟಾಸ್ ಗೆದ್ದು ಬ್ಯಾಟಿಂಗ್ ಶುರು ಮಾಡಿದ ಕೆಕೆಆರ್ 3.4 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 25 ರನ್‌ ಗಳಿಸಿದ್ದು, ಸದ್ಯ ಪಂದ್ಯ ನಿಂತಿದೆ.

ನಾಯಕ ಅಜಿಂಕ್ಯ ರಹಾನೆ ಮತ್ತು ಅಂಗ್‌ಕ್ರಿಶ್ ರಘುವಂಶಿ ಕ್ರೀಸ್‌ನಲ್ಲಿದ್ದಾರೆ. ಫಿನ್ ಅಲೆನ್ ಮತ್ತು ಕ್ಯಾಮರೂನ್ ಗ್ರೀನ್ ಔಟಾಗಿದ್ದಾರೆ .

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !