ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹಲೆವೆಡೆ ನಿನ್ನೆಯೂ ಭಾರೀ ಮಳೆಯಾಗಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಏಳು ಜಿಲ್ಲೆಗಳಿಗೆ ಮಳೆ ಅಬ್ಬರಿಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಶೀತಗಾಳಿ ಬೀಸುತ್ತಿದ್ದ, ಸೂರ್ಯನ ದರುಶನವಾಗಿಲ್ಲ. ಕೆಲ ಕಡೆ ಮಳೆಯಾಗುವ ಸಾಧ್ಯತೆ ಇದೆ.
- ಯಾವ್ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಶಿವಮೊಗ್ಗ
ಚಿಕ್ಕಮಗಳೂರು
ಉಡುಪಿ
ಉತ್ತರ ಕನ್ನಡ
ಬೆಳಗಾವಿ
ದಕ್ಷಿಣ ಕನ್ನಡ
ಕೊಡಗು