ಭಾರೀ ಮಳೆ ಎಫೆಕ್ಟ್‌: ಬೆಳಗಾವಿ-ಖಾನಾಪುರ ಶಾಲೆ, ಕಾಲೇಜುಗಳಿಗೆ ನಾಳೆ ರಜೆ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಹಾಗೂ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಮಂಗಳವಾರ (ಜುಲೈ 7) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, … Continue reading ಭಾರೀ ಮಳೆ ಎಫೆಕ್ಟ್‌: ಬೆಳಗಾವಿ-ಖಾನಾಪುರ ಶಾಲೆ, ಕಾಲೇಜುಗಳಿಗೆ ನಾಳೆ ರಜೆ