ಭಾರೀ ಮಳೆ ಎಫೆಕ್ಟ್! ಕುದುರೆಮುಖ ಟ್ರೆಕ್ಕಿಂಗ್ ತಾತ್ಕಾಲಿಕ ಬಂದ್: ಬುಕ್ಕಿಂಗ್ ಮಾಡಿದವರಿಗೆ ರಿಫಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಲೆನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಇದೀಗ ಪ್ರವಾಸೋದ್ಯಮಕ್ಕೂ ದೊಡ್ಡ ಹೊಡೆತ ಬಿದ್ದಿದೆ. ಹೌದು! ರಾಜ್ಯದ ಜನಪ್ರಿಯ ಟ್ರೆಕ್ಕಿಂಗ್ ತಾಣಗಳಲ್ಲಿ ಒಂದಾದ ಕುದುರೆಮುಖದಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಟ್ರೆಕ್ಕಿಂಗ್ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಾರುವ ಹಾದಿಗಳು, ಉಕ್ಕಿ ಹರಿಯುತ್ತಿರುವ ಹೊಳೆ ಹಾಗೂ ಮರಗಳು ಉರುಳಿ ಬೀಳುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಈಗಾಗಲೇ ಬುಕ್ಕಿಂಗ್ ಮಾಡಿರುವ ಪ್ರವಾಸಿಗರಿಗೆ ಹಣ ಮರುಪಾವತಿ ಮಾಡುವುದಾಗಿ ತಿಳಿಸಿದೆ. ಮಳೆ … Continue reading ಭಾರೀ ಮಳೆ ಎಫೆಕ್ಟ್! ಕುದುರೆಮುಖ ಟ್ರೆಕ್ಕಿಂಗ್ ತಾತ್ಕಾಲಿಕ ಬಂದ್: ಬುಕ್ಕಿಂಗ್ ಮಾಡಿದವರಿಗೆ ರಿಫಂಡ್