ಮುಸಲಧಾರೆಗೆ ತತ್ತರಿಸಿದ ದಕ್ಷಿಣ ಕನ್ನಡ: ಪಿಯು, ಪದವಿ ಕಾಲೇಜಿಗೆ ರಜೆ ಘೋಷಣೆ

ಹೊಸದಿಗಂತ ವರದಿ ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬುಧವಾರ ತಡರಾತ್ರಿಯಿಂದ ಭಾರಿ ಮಳೆಯಾಗುತ್ತಿದ್ದು, ಗುರುವಾರ ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಶಾಲೆಗೆ ತಲುಪಿರುವ ಪ್ರಾಥಮಿಕ ಶಾಲಾ ಮಕ್ಕಳನ್ನು ವಾಪಸ್ ಮನೆಗೆ ಕಳುಹಿಸುವುದು ಬೇಡ. ಗ್ರಾಮಾಂತರ ಪ್ರದೇಶಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತಹಸೀಲ್ದಾರ್ ಮತ್ತು ಬಿಇಒ ಗಳು ನಿರ್ಧಾರ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!