ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ವಿವಿದೆಡೆ ಭಾರೀ ಮಳೆಯಾಗುತ್ತಿದ್ದು, ಮೇ.18ರಂದು ಇನ್ನಷ್ಟು ಮಳೆಯಾಗುವ ನಿಟ್ಟಿನಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳಲ್ಲು ರೆಡ್ ಅಲರ್ಟ್ ಕೂಡ ಘೋಷಣೆ ಮಾಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಯು ಮೇ.18ರಂದು ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಈ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!