ಭಾರೀ ಮಳೆ: ಶಿವಮೊಗ್ಗ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ವರದಿ,ಶಿವಮೊಗ್ಗ :

ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!