ಭಾರೀ ಮಳೆ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಶಾಲಾ , ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರ ಕನ್ನಡ ಜಿಲ್ಲೆಯಯಲ್ಲಿ ಭಾರೀ ಮಳೆಯಾಗುತ್ತಿದ್ದು,ನಾಳೆಯು ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಈ ಹಿನ್ನೆಲೆ ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ್ ಈ ಪ್ರದೇಶದ ಶಾಲಾ , ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!