ಹೊಸದಿಗಂತ ವರದಿ ಪುತ್ತೂರು:
ಭಾರೀ ಮಳೆಯ ಕಾರಣಕ್ಕೆ ಸೋಮವಾರ ಮಧ್ಯಾಹ್ನದ ಬಳಿಕ ಪುತ್ತೂರು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಾಸಕ ಅಶೋಕ್ ರೈ ಅವ್ರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದು ಶಾಸಕರ ಸೂಚನೆಯಂತೆ ಅಪರಾಹ್ನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಾಳೆ ಮಳೆ ಪರಿಸ್ಥಿತಿ ನೋಡಿ ನಿರ್ಧಾರ ಮಾಡುವಂತೆಯೂ ಶಾಸಕರು ಸೂಚನೆ ನೀಡಿದ್ದಾರೆ.