ಬೆಂಗಳೂರಿನಲ್ಲಿ ಭಾರಿ ಮಳೆ, ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಬೀಳುತ್ತಲೇ ಇದೆ. ಇನ್ನೂ ನಾಲ್ಕು ದಿನ ಈ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಒಳನಾಡಿನ ಇತರೆ ಭಾಗಗಳಲ್ಲಿಯೂ ಜೂನ್ 5 ರವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ವಿದರ್ಭ, ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮೂರು ನಾಲ್ಕು ದಿನ ಭಾರೀ ಮಳೆ ಬೀಳಲಿದೆ. ಇಂದುನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವು ಪ್ರದೇಶಗಳಲ್ಲಿ … Continue reading ಬೆಂಗಳೂರಿನಲ್ಲಿ ಭಾರಿ ಮಳೆ, ಇನ್ನೂ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ