ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ.
ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ