spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇನ್ನೂ ಎರಡು ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇನ್ನೆರಡು ದಿನ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಅಧಿಕ ಮಳೆ?

ದಕ್ಷಿಣ ಕನ್ನಡ, ಉತ್ತರ ಕನ್ನಡ,  ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನು  ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲೂ ಕೂಡ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss