ಕಾಸರಗೋಡಿನಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಸರಗೋಡಿನಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ನದಿಗಳು ಇತರ ಜಲಮೂಲಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 5, ಮಂಗಳವಾರ) ಕಾಸರಗೋಡು ಜಿಲ್ಲೆಯ ಅಂಗನವಾಡಿಗಳು ಮತ್ತು ಕೇಂದ್ರೀಯ ವಿದ್ಯಾಲಯಗಳು ಸೇರಿದಂತೆ ಎಲ್ಲಾ ಶಾಲೆಗಳಿಗೆ ಜಿಲ್ಲಾ ಕಲೆಕ್ಟರ್ ಭಂಡಾರಿ ಸ್ವಾಗತ್ ರಣವೀರ್ ಚಂದ್ ರಜೆ ಘೋಷಿಸಿದ್ದಾರೆ.ಆದರೆ ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!