ಕಾಶ್ಮೀರದಲ್ಲಿ ಮಳೆ ಅಬ್ಬರ, ಅಮರನಾಥ ಯಾತ್ರೆ ಸ್ಥಗಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಶ್ಮೀರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

Amarnath Yatra: Faith traversing snow clad mountainsಹವಾಮಾನ ವೈಪರೀತ್ಯದಿಂದಾಗಿ ಬಾಲ್ವಾಲ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಬೆಳಗ್ಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾವುದೇ ಯಾತ್ರಾರ್ಥಿಗಳಿಗೆ ಪವಿತ್ರ ಗುಹಾಂತರ ದೇಗುಲದ ಬಳಿ ತೆರಳಲು ಅನುಮತಿ ನೀಡಿಲ್ಲ.

Guide to God's Journey: The Amarnath Yatra | Thomas Cook Blogಚಂದರಕೋಟ್ ಬಳಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ, ಇಂದು ಮುಂಜಾನೆಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬಾಲ್ಟಾಲ್ ಹಾಗೂ ನುನ್ವಾನ್ ಬೇಸ್ ಕ್ಯಾಂಪ್‌ಗಳಲ್ಲಿ ಯಾತ್ರಾರ್ಥಿಗಳಿಗೆ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!