ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ದಿಗಂತ ವರದಿ, ಮಡಿಕೇರಿ:

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಎಲ್ಲೆಡೆ ಜಲಾವೃತಗೊಂಡಿದ್ದು, ಜಿಲ್ಲೆಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ.
ಜು.6 (ಬುಧವಾರ) ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಆದೇಶ ಹೊರಡಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!