ಕೊಡಗಿನಲ್ಲಿ ಮಹಾಮಳೆ: ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆ, ಭಾಗಮಂಡಲ-ಮಡಿಕೇರಿ ರಸ್ತೆ ಸಂಪರ್ಕ ಕಡಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೊಡಗು ಜಿಲ್ಲಾದ್ಯಂತ ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಪ್ರಸಿದ್ಧ ತೀರ್ಥಕ್ಷೇತ್ರ ಭಾಗಮಂಡಲ ಜಲಾವೃತಗೊಂಡಿದೆ. ಇತಿಹಾಸ ಪ್ರಸಿದ್ಧ ಶ್ರೀ ಭಗಂಡೇಶ್ವರ ದೇವಾಲಯದ ಮುಂಭಾಗದ ಮೆಟ್ಟಿಲುಗಳವರೆಗೆ ನೆರೆ ನೀರು ಬಂದು ನಿಂತಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ತ್ರಿವೇಣಿ ಸಂಗಮ ಜಲಾವೃತ:‌ ಭಾಗಮಂಡಲದ ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ ನದಿಗಳ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸಂಗಮದ ಸ್ನಾನಘಟ್ಟ ಹಾಗೂ ಪಿಂಡ ಪ್ರದಾನ ಮಾಡುವ ಜಾಗಗಳು ನೀರಿನಲ್ಲಿ … Continue reading ಕೊಡಗಿನಲ್ಲಿ ಮಹಾಮಳೆ: ತ್ರಿವೇಣಿ ಸಂಗಮ ಸಂಪೂರ್ಣ ಮುಳುಗಡೆ, ಭಾಗಮಂಡಲ-ಮಡಿಕೇರಿ ರಸ್ತೆ ಸಂಪರ್ಕ ಕಡಿತ