ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಬೆಳಗಾವಿ ಜಿಲ್ಲೆಯ 7 ನದಿಗಳು ಜಲಾವೃತ, 16ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತ
ಹೊಸದಿಗಂತ ಬೆಳಗಾವಿ ವರದಿ: ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ ಆರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮುಂಗಾರು ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಕೃಷ್ಣಾ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ 16ಕ್ಕೂ ಹೆಚ್ಚು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. 8 ಕೆಳಹಂತದ ಸೇತುವೆಗಳು ಜಲಾವೃತ: ನದೀಪಾತ್ರದಲ್ಲಿ ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ … Continue reading ಮಹಾರಾಷ್ಟ್ರದಲ್ಲಿ ಭಾರಿ ಮಳೆ: ಬೆಳಗಾವಿ ಜಿಲ್ಲೆಯ 7 ನದಿಗಳು ಜಲಾವೃತ, 16ಕ್ಕೂ ಹೆಚ್ಚು ಹಳ್ಳಿಗಳ ಸಂಪರ್ಕ ಕಡಿತ
Copy and paste this URL into your WordPress site to embed
Copy and paste this code into your site to embed