ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ.
ಬೆಂಗಳೂರು ನಗರದ ಶಾಂತಿನಗರ ರಿಚ್ಮಂಡ್ ಸರ್ಕಲ್, ಕಾರ್ಪೊರೇಷನ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಕಬ್ಬನ್ ಪಾರ್ಕ್ ಹಾಗು ವಿಧಾನಸೌಧ ಸೇರಿದಂತೆ ನಗರದ ಹಲವೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಭಾರೀ ಮಳೆ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದರು.