spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, January 28, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇನ್ನೂ ಎರಡು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದ ಹಲವೆಡೆ ಇಂದು, ನಾಳೆ ಕೂಡ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಉತ್ತರಕನ್ನಡ, ದಕ್ಷಿಣಕನ್ನಡ ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img

Don't Miss