Monday, October 2, 2023

Latest Posts

ಮುಂದಿನ ಮೂರ್ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ, ಚಂಡಮಾರುತದ ಎಫೆಕ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಪರ್‌ಜಾಯ್ ಚಂಡಮಾರುತ ಅರಬ್ಬಿ ಸಮುದ್ರದಲ್ಲಿ ತೀವ್ರ ಸ್ವರೂಪ ಪಡೆದಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಮೂರರಿಂದ ನಾಲ್ಕು ದಿನ ಭಾರೀ ಮಳೆಯಾಗಲಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು ಭಾಗದಲ್ಲಿಯೂ ಗುಡುಗು ಸಹಿತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!