ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಈ ತಾಲೂಕಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜು. 5ರಂದು ಹೆಬ್ರಿ ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿಯವರು ರಜೆ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!