Monday, August 15, 2022

Latest Posts

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ನಾಳೆ (ಜು.6) ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯ ಕಾರಣ ಜಿಲ್ಲೆಯ ಜೀವ ನದಿಗಳು ಉಕ್ಕಿ ಹರಿಯುತ್ತಿವೆ . ಜಿಲ್ಲೆಯಲ್ಲಿ ಇಂದು ಕೂಡ ಭಾರೀ ಮಳೆಯಾಗಿದ್ದು, ನಾಳೆಯು ಮತ್ತಷ್ಟು ಮಳೆಯಾಗುವ ಸಾಧ್ಯತೆವಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ರಜೆ ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss