ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ, ಮಂಗಳೂರು:

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಆಗಸ್ಟ್ 2 ರಂದು ಶುಕ್ರವಾರ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಆದೇಶ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!