WEATHER | ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ ಸಾಧ್ಯತೆ, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಲೇ ಇದೆ. ಇಂದು ಕೂಡ ಮಳೆ ಮುಂದುವರಿಯಲಿದ್ದು, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರ್ಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ,ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ … Continue reading WEATHER | ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆ ಸಾಧ್ಯತೆ, ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed