ಕರಾವಳಿಯಲ್ಲಿ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ, ಜುಲೈ 23ರ ಗುರುವಾರದಂದು ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ನೀಡಿರುವ ಕಾರಣ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಎಲ್ಲಾ ವಸತಿ ಶಾಲೆಗಳು ಮತ್ತು ಪದವಿ ಪೂರ್ವ (ಪಿಯುಸಿ) ಕಾಲೇಜುಗಳಿಗೆ … Continue reading ಕರಾವಳಿಯಲ್ಲಿ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed