ಕರಾವಳಿಯಲ್ಲಿ ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ … Continue reading ಕರಾವಳಿಯಲ್ಲಿ ಮಳೆ ಅಬ್ಬರ: ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ