ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರಾವಳಿ ಜಿಲ್ಲೆ ಉಡುಪಿಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಹವಾಮಾನ ಇಲಾಖೆಯು ಜಿಲ್ಲಾದ್ಯಂತ ‘ಆರೆಂಜ್ ಅಲರ್ಟ್’ ನೀಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜುಲೈ 25 ರ ಶನಿವಾರದಂದು ಜಿಲ್ಲೆಯ ಪ್ರಮುಖ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ಅಧಿಕೃತ ಜ್ಞಾಪನಾ ಪತ್ರದ ಪ್ರಕಾರ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ (ಪಿಯು) ಕಾಲೇಜುಗಳು, … Continue reading ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ!