ಭಾರಿ ಮಳೆ ಮುನ್ನೆಚ್ಚರಿಕೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರಿ ಮಳೆಯ ಮುನ್ನೆಚ್ಚರಿಕೆಯಾಗಿ ಕೇಂದ್ರ ಹವಾಮಾನ ಇಲಾಖೆಯು ಕಾಸರಗೋಡು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಕಾಸರಗೋಡು ಜಿಲ್ಲೆಯ ಎಲ್ಲಾ ಹಂತದ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜುಲೈ 31) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಅಧಿಕೃತ ಪ್ರಕಟಣೆಯ ಪ್ರಕಾರ, ಈ ರಜೆಯು ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದ್ರಸಾಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶಿಕ್ಷಣ ಸಂಸ್ಥೆಗಳಿಗೂ ಕಡ್ಡಾಯವಾಗಿ … Continue reading ಭಾರಿ ಮಳೆ ಮುನ್ನೆಚ್ಚರಿಕೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ