ಬೆಂಗಳೂರಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ: ರಸ್ತೆಗೆ ಉರುಳಿದ ಬೃಹತ್ ಮರಗಳು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ದಿಢೀರ್ ಮಳೆಯಿಂದಾಗಿ ರಸ್ತೆಗಳೆಲ್ಲಾ ಜಲಾವೃತಗೊಂಡಿದೆ. ಆಲಿಕಲ್ಲು ಸಹಿತ ಧಾರಾಕಾರ ಮಳೆ ನಗರದ ವಿಜಯನಗರ, ಶಾಂತಿನಗರ, ಲಾಲ್​ಬಾಗ್, ಕಬ್ಬನ್​ಪಾರ್ಕ್​, ಕೆ.ಆರ್.ಮಾರ್ಕೆಟ್, ಜಯನಗರ, ರಾಜಾಜಿನಗರ, ವಿಧಾನಸೌಧ, ಮೈಸೂರು ರಸ್ತೆ, ಮಾಗಡಿ ರಸ್ತೆ, ಬಸವೇಶ್ವರನಗರ, ಮಲ್ಲೇಶ್ವರಂ, ಮೆಜೆಸ್ಟಿಕ್, ವಿಲ್ಸನ್​ಗಾರ್ಡನ್, ಮೆಜೆಸ್ಟಿಕ್​ ಸುತ್ತಮುತ್ತ ಆಲಿಕಲ್ಲು ಸಹಿತ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದು, ರಸ್ತೆಗಳ ಮೇಲೆ ನೀರು ಮೊಣಕಾಲುದ್ದ … Continue reading ಬೆಂಗಳೂರಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ: ರಸ್ತೆಗೆ ಉರುಳಿದ ಬೃಹತ್ ಮರಗಳು