ಚಳ್ಳಕೆರೆ ತಾಲ್ಲೂಕಿನಲ್ಲಿ ಕೈಕೊಟ್ಟು ಮಳೆ, ತೀವ್ರಗೊಂಡ ಬರ ಪರಿಸ್ಥಿತಿ: ಸಚಿವ ಟಿ.ರಘುಮೂರ್ತಿ ಪರಿಶೀಲನೆ
ಹೊಸದಿಗಂತ ವರದಿ ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ಮುಂಗಾರು ಮಳೆ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಗುರುವಾರ ಜಿಲ್ಲಾ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಕಾಪರಹಳ್ಳಿ ಮತ್ತು ಹೊಟ್ಟೆಪ್ಪನಹಳ್ಳಿ ಗ್ರಾಮಗಳ ರೈತರ ಜಮೀನುಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರ ಅವರು, ಬುಧವಾರದಿಂದಲೇ ಜಿಲ್ಲೆಯ ಗಡಿಭಾಗವಾದ ಹಿರಿಯೂರು ತಾಲ್ಲೂಕಿನ ಜೌಗೊಂಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಜಮೀನುಗಳ … Continue reading ಚಳ್ಳಕೆರೆ ತಾಲ್ಲೂಕಿನಲ್ಲಿ ಕೈಕೊಟ್ಟು ಮಳೆ, ತೀವ್ರಗೊಂಡ ಬರ ಪರಿಸ್ಥಿತಿ: ಸಚಿವ ಟಿ.ರಘುಮೂರ್ತಿ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed