ದೇಶಾದ್ಯಂತ ಮಳೆ ಅಬ್ಬರ: ಹಲವು ರಾಜ್ಯಗಳಿಗೆ ರೆಡ್ ಅಲರ್ಟ್, ಪ್ರವಾಹ ಭೀತಿ ಹೆಚ್ಚಳ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಮಾನ್ಸೂನ್ ಸಕ್ರಿಯವಾಗಿದ್ದು, ಕೇರಳ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಗುಡುಗು-ಮಿಂಚಿನೊಂದಿಗೆ ಮಳೆ, ಆರೆಂಜ್ ಅಲರ್ಟ್ ಕೇರಳ ಮತ್ತು ಗುಜರಾತ್‌ನ ಹಲವು ಜಿಲ್ಲೆಗಳ ಜೊತೆಗೆ ಬಿಹಾರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು-ಕಾಶ್ಮೀರ, ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್ ಹಾಗೂ ಈಶಾನ್ಯ ರಾಜ್ಯಗಳಲ್ಲಿಯೂ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೆಲವು ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಕೂಡ … Continue reading ದೇಶಾದ್ಯಂತ ಮಳೆ ಅಬ್ಬರ: ಹಲವು ರಾಜ್ಯಗಳಿಗೆ ರೆಡ್ ಅಲರ್ಟ್, ಪ್ರವಾಹ ಭೀತಿ ಹೆಚ್ಚಳ
Copy and paste this URL into your WordPress site to embed
Copy and paste this code into your site to embed