July 21, 2026
Tuesday, July 21, 2026
spot_img

WEATHER |ಇಂದಿನಿಂದ ಮತ್ತೆ ಮಳೆ ಜೋರು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆ ಜೋರಾಗಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡದಲ್ಲಿ ಮಳೆಯಾಗಲಿದೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !