ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ-ಮಲೆನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜುಲೈ 28ರಂದು ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ … Continue reading ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ-ಮಲೆನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್