ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರು! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹವಾಮಾನ ಇಲಾಖೆ ಎಚ್ಚರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕುಗೊಳ್ಳುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದ ಪರಿಣಾಮ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರೀ … Continue reading ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರು! ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹವಾಮಾನ ಇಲಾಖೆ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed