ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸ ದಿಗಂತ ವರದಿ, ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದ ಪರಿಣಾಮ ಅಂಕೋಲಾ ಯಲ್ಲಾಪುರ ನಡುವಿನ ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
ಹುಬ್ಬಳ್ಳಿ ಕಡೆ ಸಾಗುವ ಎಲ್ಲಾ ವಾಹನಗಳನ್ನು ಅಂಕೋಲಾ ಬಳಿ ತಡೆದು ನಿಲ್ಲಿಸಲಾಗುತ್ತಿದ್ದು
ಭಾರೀ ಪ್ರಮಾಣದಲ್ಲಿ ಕುಸಿತ ಉಂಟಾಗಿರುವ ಕಾರಣ ಬಹಳ ಸಮಯದ ವರೆಗೆ ತೆರುವು ಕಾರ್ಯಾಚರಣೆ ನಡೆಸಬೇಕಾಗಬಹುದು ಎನ್ನಲಾಗುತ್ತಿದೆ.