ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರೂ, ಇದೀಗ ಹಿಂಗಾರು ಮಳೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಕಳೆದ ಕೆಲವು ದಿನಗಳಿಂದ ವಿವಿಧ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿರುವುದರಿಂದ ರೈತರಲ್ಲಿ ಸಂತಸ ಮೂಡಿದೆ. ಇದೇ ವೇಳೆ, ಮುಂದಿನ ಎರಡು ದಿನವೂ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ … Continue reading ರಾಜ್ಯದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿ ಸೇರಿ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed