ಚಿಕ್ಕಮಗಳೂರಿನಲ್ಲಿ ನಾಳೆಯೂ ಮಳೆಗಾಳಿ ಅಬ್ಬರ: ಆರು ತಾಲೂಕುಗಳ ಶಾಲೆಗೆ ರಜೆ

ಹೊಸದಿಗಂತ ವರದಿ ಚಿಕ್ಕಮಗಳೂರು:

ಮಲೆನಾಡಿನಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ  6 ತಾಲೂಕುಗಳ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಅಂಗನವಾಡಿಗಳಿಗೆ ಜುಲೈ 5 ರಂದು  ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜು ಅವರು ಆದೇಶಿಸಿದ್ದಾರೆ.
ಚಿಕ್ಕಮಗಳೂರು, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಮೂಡಿಗೆರೆ ತಾಲೂಕಿಗೆ ರಜೆ ಅನ್ವಯಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!