ಮುಂದಿನ 7 ದಿನ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಲಿದ್ಯಂತೆ: ಹಲವು ಜಿಲ್ಲೆಗಳಿಗೆ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಹೆಚ್ಚು ಮಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ … Continue reading ಮುಂದಿನ 7 ದಿನ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಲಿದ್ಯಂತೆ: ಹಲವು ಜಿಲ್ಲೆಗಳಿಗೆ ಅಲರ್ಟ್
Copy and paste this URL into your WordPress site to embed
Copy and paste this code into your site to embed