ಸುಳ್ಯದಲ್ಲಿ ಭಾರೀ ಮಳೆ, ಪ್ರವಾಹ: ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ, ಮಂಗಳೂರು:

ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಆ.4 ರಂದು ಗುರುವಾರ ರಜೆ ಘೋಷಿಸಲಾಗಿದೆ.
ಕಡಬ ಮತ್ತು ಜಿಲ್ಲೆಯ ಇತರ ತಾಲೂಕುಗಳಲ್ಲಿ ಅಗತ್ಯವಿದ್ದರೆ ಬಿಇಒ ಹಾಗೂ ತಹಶಿಲ್ದಾರ್ ಅವರು ರಜೆ ನೀಡುವ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!