226 ತಾಲೂಕುಗಳಲ್ಲಿ ತೀವ್ರ ಬರಗಾಲ: ಮೋದಿ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆದ ಡಿಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ, ಒಟ್ಟು 20,585.73 ಕೋಟಿ ರೂಪಾಯಿಗಳ ಬರ ಪರಿಹಾರ ಧನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದ ರೈತರ ಹಿತದೃಷ್ಟಿಯಿಂದ ಶೀಘ್ರ ಆರ್ಥಿಕ ನೆರವು ನೀಡುವಂತೆ ತುರ್ತು ಹಸ್ತಕ್ಷೇಪಕ್ಕೆ … Continue reading 226 ತಾಲೂಕುಗಳಲ್ಲಿ ತೀವ್ರ ಬರಗಾಲ: ಮೋದಿ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆದ ಡಿಸಿಎಂ