ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ದಾವಣಗೆರೆ, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಆಲಮಟ್ಟಿ, ಕಲಘಟಗಿ, ಭಾಗಮಂಡಲ, ಕೊಪ್ಪದಲ್ಲಿ ಮಳೆಯಾಗಿದೆ. ಚಾಮರಾಜನಗರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!