ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ,ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಜು.20 ಶನಿವಾರ ಜಿಲ್ಲೆಯ ಶಾಲೆ ಹಾಗು ಪಿಯುಸಿ ತರಗತಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!