ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಮಳೆ ಅಬ್ಬರ: ನಾಳೆಯೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಹೊಸದಿಗಂತ ವರದಿ,ಮಂಗಳೂರು:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಆ. 01 ಗುರುವಾರದಂದು ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!