ದಕ್ಷಿಣ ಕನ್ನಡದಲ್ಲಿ ವರುಣನ ಅಬ್ಬರ: ನಾಳೆ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಜುಲೈ 18ರ ಶನಿವಾರದಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ … Continue reading ದಕ್ಷಿಣ ಕನ್ನಡದಲ್ಲಿ ವರುಣನ ಅಬ್ಬರ: ನಾಳೆ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ!
Copy and paste this URL into your WordPress site to embed
Copy and paste this code into your site to embed