ಹಿಮಾಚಲದಲ್ಲಿ ಮಳೆ ಅಬ್ಬರ: ಭೂಕುಸಿತ, ಜನಜೀವನ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಹಲವು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಂಡಿ ಜಿಲ್ಲೆಯ ಕೋಟ್ಲಿ ಗ್ರಾಮದಲ್ಲಿ ತೀವ್ರ ಭೂಕುಸಿತ ಉಂಟಾಗಿ, ಬಂಡೆ ಹಾಗೂ ಮಣ್ಣು ರಸ್ತೆ ಮೇಲೆ ಜಾರಿಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದಕ್ಕೂ ಮುನ್ನ ಕುಲ್ಲು ಜಿಲ್ಲೆಯ ಪಾರ್ವತಿ ಕಣಿವೆಯ ಘಾಟಿಗಢ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಮಣಿಕರಣ್-ಬರ್ಶೈನಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅದೇ ರೀತಿ ಜಚ್ನಿ ಪ್ರದೇಶದಲ್ಲಿಯೂ … Continue reading ಹಿಮಾಚಲದಲ್ಲಿ ಮಳೆ ಅಬ್ಬರ: ಭೂಕುಸಿತ, ಜನಜೀವನ ಅಸ್ತವ್ಯಸ್ತ