ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ಧಾರಾಕಾರ ಮಳೆ ಬರುತ್ತಿದ್ದು, ಹೀಗಾಗಿ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ
ಮುಂದಿನ ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಮುಂಜಾಗ್ರತಾ ಕ್ರಮವಾಗಿ, ಜಿಲ್ಲೆಯ ರಾಜ್ಯ, ಸಿಬಿಎಸ್‌ಇ ಮತ್ತು ಐಸಿಎಸ್ ಸಿ ಶಾಲೆಗಳು ನಾಳೆ (ಬುಧವಾರ, ಜುಲೈ 5) ಕೇಂದ್ರೀಯ ವಿದ್ಯಾಲಯಗಳು, ಅಂಗನವಾಡಿಗಳು ಮತ್ತು ಮದರಸಾಗಳಂತಹ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ. ವೃತ್ತಿಪರ ಕಾಲೇಜುಗಳಿಗೆ ನಾಳಿನ ರಜೆ ಅನ್ವಯಿಸುವುದಿಲ್ಲ.